Thursday, 4 July 2019
Wednesday, 3 July 2019
Saturday, 8 June 2019
ಮುಡೂರ್ ತೋಕೆ ಶಾಲೆಯಲ್ಲಿ ಸಂಭ್ರಮದ ಪ್ರವೇಶೋತ್ಸವ

ವರ್ಕಾಡಿ: ಎಸ್ ಎಸ್ ಎ ಎಲ್ ಪಿ ಶಾಲೆ ಮುಡೂರ್ ತೋಕೆ ಯಲ್ಲಿ ಶಾಲಾ ಪ್ರವೇಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತು. ಪ್ರವೇಶೋತ್ಸವದ ಜೊತೆಯಲ್ಲಿ ಶಾಸಕರ ನಿಧಿಯಿಂದ ಲಭಿಸಿದ ಲ್ಯಾಪ್ ಟಾಪ್ ಉದ್ಘಾಟನೆ ಹಾಗೂ ವಿಮುಕ್ತಿ ಕಾರ್ಯಕ್ರಮ ವು ಜರಗಿತು. ವಾರ್ಡ್ ಸದಸ್ಯೆ ಶ್ರೀ ಮತಿ ಜೆಸಿಂತ ಡಿಸೋಜ, ಮಾಜಿ ಬ್ಲಾಕ್ ಪಂಚಾಯತ್ ಅಧ್ಯಕ್ಷ ಶ್ರೀ ಮೂಸ, ಶಾಲಾ ಪ್ರಬಂದಕರಾದ ಶ್ರೀ ದೇವಪ್ಪ ಶೆಟ್ಟಿ, ಶಾಲಾ ಪಿ ಟಿ ಎ ಅಧ್ಯಕ್ಷ ಶ್ರೀ ಸಿದ್ದಿಕ್ ಮುಂತಾದವರು ಭಾಗವಹಿಸಿದರು.ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿದ ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕ ಶ್ರೀ ಶೈಲೇಶ್ ನಡೆಸಿ ಶಾಲಾ ಶಿಕ್ಷಕಿ ಶ್ರೀಮತಿ ಫೌಸಿಯ ಧನ್ಯವಾದವಿತ್ತರು.

Tuesday, 4 June 2019
Thursday, 2 May 2019
Thursday, 21 March 2019
Monday, 18 February 2019
kalikotsava 2018-19
ಮುಡೂರ್ ತೋಕೆ ಶಾಲೆಯಲ್ಲಿ ಕಲಿಕೋತ್ಸವ
ವರ್ಕಾಡಿ: ಎಸ್ ಎಸ್ ಎಲ್ ಪಿ ಶಾಲೆ ಮುಡೂರ್ ತೋಕೆ ಶಾಲೆಯಲ್ಲಿ ಮಕ್ಕಳ ಕಲಿಕೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತು. ಮುಖ್ಯ ಶಿಕ್ಷಕಿ ಶ್ರೀಮತಿ ಚಂದ್ರಾವತಿ ಸ್ವಾಗತಿಸಿದ ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ಡ್ ಸದಸ್ಯೆ ಶ್ರೀಮತಿ ಜೆಸಿಂತಾ ಡಿಸೋಜ ರವರು ನೆರವೇರಿಸಿದರು. ಶಾಲಾ ಪ್ರಬಂಧಕ ಶ್ರೀ ದೇವಪ್ಪ ಶೆಟ್ಟಿ ಯವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಪಿ ಟಿ ಎ ಅಧ್ಯಕ್ಷ ಶ್ರೀ ಸಿದ್ಧಿಕ್, ಪಿ ಇ ಸಿ ಕಾರ್ಯದರ್ಶಿ ಶ್ರೀಮತಿ ಚಂದ್ರಿಕಾ ರವರು ಶುಭ ಹಾರೈಸಿದರು. ಮಕ್ಕಳ ಕಲಿಕೋತ್ಸವ ವನ್ನು ವೀಕ್ಷಿಸಲು ಮಕ್ಕಳ ಹೆತ್ತವರು, ಊರವರು ಸೇರಿದ್ದರು. ಶಾಲಾ ಅದ್ಯಾಪಿಕೆ ಯರದ ಶ್ರೀಮತಿ ಶಶಿಕಲಾ, ಶ್ರೀಮತಿ ಚಿತ್ರ,ಶ್ರೀಮತಿ ಫೌಸಿಯ ಹಾಗೂ ಅಧ್ಯಾಪಕ ಶ್ರೀ ಶೈಲೇಶ್ ತರಗತಿಯನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕಿ ಶ್ರೀಮತಿ ಶಶಿಕಲಾ ಕಾರ್ಯಕ್ರಮಕ್ಕೆ ಧನ್ಯವಾದ ಸಮರ್ಪಿಸಿದರು.

Friday, 8 February 2019
Friday, 11 January 2019
*ಮುಡೂರು ತೋಕೆ ಶಾಲಾ ವಾರ್ಷಿಕೋತ್ಸವ*
ವರ್ಕಾಡಿ: ಶ್ರೀ ಸುಬ್ರಹ್ಮಣ್ಯ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಮುಡೂರು ತೋಕೆ ಯಲ್ಲಿ 65ನೇ ವರ್ಷದ ಶಾಲಾ ವಾರ್ಷಿಕೋತ್ಸವ ವು ಬಹಳ ವಿಜೃಂಭಣೆಯಿಂದ ಜರಗಿತು. ಪಿ.ಟಿ. ಎ ಅಧ್ಯಕ್ಷ ಶ್ರೀ ಅಬೂಬಕರ್ ಸಿದ್ಧಿಕ್ ಶಾಲಾ ಧ್ವಜಾರೋಹಣ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ದ ಉದ್ಘಾಟನೆಯನ್ನು ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಅಬ್ದುಲ್ ಮಜೀದ್ ರವರು ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲಾ ಮ್ಯಾನೇಜರ್ ಶ್ರೀ ದೇವಪ್ಪ ಶೆಟ್ಟಿ ಅಲಂಕರಿಸಿ ದರು. ಕಾರ್ಯಕ್ರಮ ದ ಅತಿಥಿ ಗಳಗಿ ಸುಣ್ಣನಂಗಳ ವರ್ಡ್ ಸದಸ್ಯೆ ಶ್ರೀಮತಿ ಜೆಸಿಂತಾ ಡಿಸೋಜ ಹಾಗೂ ಮಂಜೇಶ್ವರ ಉಪಜಿಲ್ಲಾ ಬಿ ಪಿ ಓ ಆದಂತಹ ಶ್ರೀ ವಿಜಯ ಕುಮಾರ್. ಪಿ ಯವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ನಿವೃತಲಾಗಲಿರುವ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಂದ್ರಾವತಿ ವಯವರಿಗೆ ಬೀಳ್ಕೊಡುಗೆ ಸಮಾರಂಭವು ಜರಗಿತು. ಬಳಿಕ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವು ಜರಗಿತು. ಶ್ರೀಮತಿ ಚಂದ್ರಾವತಿ ಯವರು ಸ್ವಾಗತಿಸಿದ ಕಾರ್ಯಕ್ರಮ ಕ್ಕೆ ಶಾಲಾ ಶಿಕ್ಷಕಿ ಶ್ರೀಮತಿ ಶಶಿಕಲಾ ರವರು ವಂದಿಸಿದರು.
ವಿದ್ಯಾರ್ಥಿಗಳಿಂದ ಸಂಸ್ಕೃತಿ ಕ ಕಾರ್ಯಕ್ರಮ ವು ಜರಗಿತು

Subscribe to:
Posts (Atom)